ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಹವಾಮಾನ ಇಲಾಖೆ ಅಲರ್ಟ್!
ಬೆಂಗಳೂರು.20.ಮೇ.26: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಜನತೆಗೆ ತಂಪಾದ ಅನುಭವದ ಜೊತೆಗೆ ಆತಂಕವೂ ಎದುರಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ನೈರುತ್ಯ ಮುಂಗಾರು ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್’ ಘೋಷಿಸಿದೆ ಮಾಡಿದ್ದಾರೆ. ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ…
Any questions related to Day: 20/05/2026?