ಪಿಯು ಕಾಲೇಜುಗಳಿಗೆ 6,086 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ.
ಬೆಂಗಳೂರು.24.ಮೇ.26: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಯಾವುದೇ ಹಿನ್ನಡೆಯಾಗದಂತೆ ಎಚ್ಚರ ವಹಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯಾದ್ಯಂತ ಒಟ್ಟು 6,086 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಅಧಿಕೃತವಾಗಿ ಒಪ್ಪಿಗೆ ನೀಡಿದೆ. ಈ ಕುರಿತು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ನಿರ್ದೇಶಕರಿಗೆ ಅನುಮತಿ ನೀಡಿ ಸರ್ಕಾರವು ಆದೇಶ ಹೊರಡಿಸಿದೆ. ಸರ್ಕಾರಿ ಪಿಯು ಕಾಲೇಜುಗಳಲ್ಲಿ…
Any questions related to Day: 24/05/2026?