ವಿಧಾನಪರಿಷತ್ನ 7 ಸದಸ್ಯ ಸ್ಥಾನಕ್ಕೆ ಚುನಾವಣೆ ಅಧಿಸೂಚನೆ.!
ಬೆಂಗಳೂರು.01.ಜೂನ್.26: ರಾಜ್ಯದಲ್ಲಿ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಈ ಸಂಬಂಧ ಪ್ರಕಟಣೆ ಮಾಡಿದ್ದಾರೆ.ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಮಾಡಲಿದ್ದಾರೆ. ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಜೂನ್ 11 ರವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅವಕಾಶ…
Any questions related to Day: 01/06/2026?