ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ
ಬೀದರ.03..ಜೂನ್.26:- ಕಮಲನಗರ ರೈಲ್ವೆ ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಸುಮಾರು 35 ರಿಂದ 40 ವರ್ಷದ ಅಪರಿಚಿತ ಗಂಡಸನ್ನು ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 30-05-2026 ರಂದು ಸಾಯಂಕಾಲ 5 ಗಂಟೆಗೆ ಮೃತಪಟ್ಟಿರುತ್ತಾನೆ. ಈವರೆಗೆ ಮೃತನ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ. ಈ ಕುರಿತು ಬೀದರ ಜಿಲ್ಲಾ ಸರಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯಾಧಿಕಾರಿಗಳ ಮಾಹಿತಿ ಮೇರೆಗೆ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ನಂ-09/2026, ಕಲಂ 194 ಬಿ.ಎನ್.ಎಸ್.ಎಸ್ ಕಾಯ್ದೆಯಡಿ…
Any questions related to Day: 03/06/2026?