ರಾಜ್ಯ ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!
ಬೆಂಗಳೂರು.10.ಜೂನ್.26: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರೌಡಿಸಂ ಹಾಗೂ ಸಮಾಜವಿರೋಧಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ತೀರ್ಮಾನದ ಬೆನ್ನಲ್ಲೇ, ರಾಜ್ಯದಾದ್ಯಂತ ವೃತ್ತ (ಸರ್ಕಲ್) ಹಾಗೂ ಪೊಲೀಸ್ ಠಾಣಾ ಮಟ್ಟದಲ್ಲಿ ವಿಶೇಷ “ಆಂಟಿ ರೌಡಿ ಸ್ಕ್ವಾಡ್” (ರೌಡಿ ನಿಗ್ರಹ ದಳ)ಗಳನ್ನು ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು…
Any questions related to Day: 10/06/2026?