ನೆಹರು ದಾಖಲೆ ಮುರಿದರೆ ಸಾಲದು..’ ಪ್ರಧಾನಿ ಮೋದಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!
ಬೆಂಗಳೂರು.11.ಜೂನ್.26: ಪ್ರಧಾನಿಯಾಗಿ ಮೋದಿ(PM Modi) ಅವರು ನೆಹರು(Neharu) ದಿನಗಳ ದಾಖಲೆ ಮುರಿದರೆ ಆಗಲ್ಲ. ನೆಹರು ಅವರು ಮಾಡಿರುವ ಅರ್ಧದಷ್ಟು ಕೆಲಸ ಮೋದಿ ಮಾಡಿದ್ದಾರೆಯೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಇಷ್ಟು ವರ್ಷಗಳ ಆಡಳಿತಾವಧಿಯಲ್ಲಿ ಒಂದು ಇಸ್ರೋ ಸಂಸ್ಥೆ, ಒಂದು ಐಐಟಿ ಸಂಸ್ಥೆ ಕಟ್ಟಿದ್ದಾರೆಯೇ? ನೆಹರು ಅಧಿಕಾರ ವಹಿಸಿಕೊಂಡಾಗ ಆರ್ಥಿಕ ಪರಿಸ್ಥಿತಿಗಳು ಹೇಗಿತ್ತು. ಈಗ ಹೇಗಿದೆ ಸ್ವಲ್ಪ ತುಲನೆ ಮಾಡಲಿ ಎಂದರು. ಗುರುತಿನ ಚೀಟಿ ಕಡ್ಡಾಯ: ಪಬ್ ಹಾಗೂ ಬಾರ್ಗಳಿಗೆ…
Any questions related to Day: 11/06/2026?