ಮಂಗಳೂರು ಗ್ರಾಮ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಜಿಲ್ಲೆಯ ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ 2026-27ನೇ ಸಾಲಿನ ಐ.ಎಂ.ಸಿ ಕೋಟಾದಡಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ 2 ವರ್ಷಗಳ ಅವಧಿಯ ಎಲೆಕ್ಟ್ರಿಷಿಯನ್ ಹಾಗೂ ಫಿಟ್ಟರ್ ವೃತ್ತಿಗಳಲ್ಲಿ ತಲಾ 4 ಸ್ಥಾನಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪ್ರಕ್ರಿಯೆಯನ್ನು ಜೂನ್ 4 ರಂದು ನಡೆಸಲಾಗುತ್ತಿದ್ದು, “ಮೊದಲು ಬಂದವರಿಗೆ ಮೊದಲ ಆದ್ಯತೆ” ಎಂಬ ನಿಯಮದ ಮೇರೆಗೆ ಅಭ್ಯರ್ಥಿಗಳ ಆಯ್ಕೆ…
Any questions related to Day: 13/06/2026?