ಭಾಗ್ಯನಗರ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಭಾಗ್ಯನಗರ ಪಟ್ಟಣ ಪಂಚಾಯತ ವತಿಯಿಂದ 2025-26ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿರುವ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತಿಯ ಲಿಂಗಿಗಳು ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವರ್ಗದವರು, ಸ್ವಚ್ಚತಾ ಕಾರ್ಮಿಕರು, ಪಿಎಂ-ಸ್ವನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು,…
Any questions related to Day: 13/06/2026?