ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ :ವಿದ್ಯಾರ್ಥಿನಿಲಯ ಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
ಬೀದರ.14.ಜೂನ್.26:2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಅವರು ತಿಳಿಸಿದ್ದಾರೆ. ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿ.ಯು.ಸಿ, ಡಿಪ್ಲೋಮಾ ಐ.ಟಿ.ಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ) ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ…
Any questions related to Day: 14/06/2026?