ಜೂ.18 ರಂದು ನೇರ ಸಂದರ್ಶನಕ್ಕೆ ಆಹ್ವಾನ
ಬೀದರ.17.ಜೂನ್.26 : ಬೀದರ ಜಿಲ್ಲೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿದಲ್ಲಿ 2026ರ ಜೂನ್ 18 ರಂದು ಬೆಳಿಗ್ಗೆ 10 ರಿಂದ 2 ಗಂಟೆಯ ವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಪ್ರಭಾಕರ್ ಅವರು ತಿಳಿಸಿದ್ದಾರೆ. Company Credit Access Grameen ವಿದ್ಯಾರ್ಹತೆ ಬಿಕಾಂ, ಬಿಬಿಎ, ಬಿಎಸ್ಸಿ, 18 ರಿಂದ 28ರ ಒಳಗಿರಬೇಕು, ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು, ಭಾಗವಹಿಸುವ ಅಭ್ಯರ್ಥಿಗಳು ಮೊ.ನಂ. 9513383338, 9110467667, 9964140029ಗೆ ಕರೆ…
Any questions related to Day: 17/06/2026?