PDO ಹುದ್ದೆ ಆಕಾಂಕ್ಷಿ’ಗಳಿಗೆ ಶೀಘ್ರ ನೇಮಕಾತಿ ಅಧಿಸೂಚನೆ ಸಚಿವ ಈಶ್ವರ್ ಖಂಡ್ರೆ’
ಬೆಂಗಳೂರು.18.ಜೂನ್.26: ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ PDO ಪಂಚಾಯತ್ ಅಭಿವೃದ್ಧಿ ಅಧಿಕಾರಿ 150 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅತಿ ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಲಾಗಿದೆ. KPSC ಕೆಪಿಎಸ್.ಸಿ. ಕಾರ್ಯದರ್ಶಿಗೆ ಕಳಿಸಿರುವ ಲಿಖಿತ ಸೂಚನೆಯಲ್ಲಿ ಅವರು, ಗ್ರಾಮೀಣ ಪ್ರದೇಶದ ಪ್ರಗತಿಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಕಲ್ಯಾಣ ಕರ್ನಾಟಕ ವೃಂದದಲ್ಲಿ 97 ಹಾಗೂ ಉಳಿಕೆ ವೃಂದದಲ್ಲಿ 150…
Any questions related to Day: 18/06/2026?