ಜುಲೈ 02ರಂದು ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜು.
ರಾಯಚೂರು.27.ಜೂನ್.26: ಜಿಲ್ಲೆಯ ಸಿಂಧನೂರಿನ ಆಹಾರ ಇಲಾಖೆಯಿಂದ ಸಗಟು ಗೋದಾಮುಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ 47.29 ಕ್ವಿಂಟಾಲ್ ಅಕ್ಕಿ ಹಾಗೂ 217.78 ಕ್ವಿಂಟಾಲ್ ಜೋಳದ ಆಹಾರ ಧಾನ್ಯಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಜುಲೈ 02ರ ಬೆಳಿಗ್ಗೆ 12ಗಂಟೆಗೆ ಸಿಂಧನೂರಿನ ಕೆ.ಎಫ್.ಸಿ.ಎಸ್.ಸಿ ಸಗಟು ಗೋದಾಮುನಲ್ಲಿ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದಾಗಿದೆ. ಬಹಿರಂಗ ಹರಾಜು ಷರತ್ತುಗಳು: ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಪರವಾನಿಗೆದಾರರು ಅಥವಾ ಪರವಾನಿಗೆ ಪಡೆದ ಸಗಟು ಅಥವಾ ಚಿಲ್ಲರೆ ವ್ಯಾಪಾರಿಗಳು,…
Any questions related to Day: 27/06/2026?