ರಾಷ್ಟ್ರೀಯ ಪಲ್ಸ್ ಪೋಲಿಯೊ ಮಕ್ಕಳಿಗೆ ಲಸಿಕೆ ಹಾಕಿಸಿ ಚಾಲನೆ
ಬೀದರ.29.ಜೂನ್.26:- ಪೋಲಿಯೋ ಕಾಯಿಲೆ ತಡೆಗಟ್ಟಲು ಪೋಲಿಯೋ ಹನಿಯೇ ಅತ್ಯಂತ ಪ್ರಮುಖವಾಗಿದೆ. 0-5 ವರ್ಷ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಬೀದರ ಲೋಕಸಭಾ ಸದಸ್ಯರಾದ ಸಾಗರ ಖಂಡ್ರೆ ಅವರು ಹೇಳಿದರು. ಬೀದರ ನಗರದ 2026ರ ಜೂನ್ 28 ರಂದು “ವಿಸ್ಡಮ್ ಶಾಲೆ” ಸಿದ್ದಿ ತಾಲಿಂ ಓಲ್ಡ್ ಸಿಟಿ ಬೀದರದಲ್ಲಿ “ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ”ಕ್ಕೆ ಮಕ್ಕಳಿಗೆ ಲಸಿಕೆ ಹಾಕಿಸಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತದಲ್ಲಿ ಕೊನೆಯ ಪೋಲಿಯೋ ಪ್ರಕರಣ…
Any questions related to Day: 29/06/2026?