KPSC ಕರ್ನಾಟಕ ಲೋಕಸೇವಾ ಆಯೋಗ ಭರ್ಜರಿ ಸಿಹಿ ಸುದ್ದಿ ನೀಡಿದೆ.
KPSC ವತಿಯಿಂದ ಭರ್ಜರಿ ಸಿಹಿ ಸುದ್ದಿ. ಮುಂಬರುವ ಜುಲೈ ತಿಂಗಳಲ್ಲಿ (400) ಗೆಜೆಟೆಡ್ ಪ್ರೊಬೇಷನರಿ (KAS) ಹಾಗೂ (115) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳು ಸೇರಿದಂತೆ ಒಟ್ಟು (1000) ಒಂದು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸರಣಿ ಅಧಿಸೂಚನೆ ಹೊರಡಿಸಲು ಆಯೋಗ ಭರ್ಜರಿ ಸಿದ್ಧತೆ ನಡೆಸಿದ್ದಾರೆ.ಕರ್ನಾಟಕ ಲೋಕ ಸೇವಾ ಆಯೋಗ ಮುಂದಾಗಿರುವ ಮುಂಬರುವ ದಿನಗಳಲ್ಲಿ ಈ ಪ್ರಕ್ರಿಯೆಯನ್ನು ನಿಗದಿತ ವೇಳಾಪಟ್ಟಿಯೊಳಗೆ ಅತ್ಯಂತ ವೇಗವಾಗಿ ಮುಗಿಸಲು ಮಾಸ್ಟರ್ ಪ್ಲಾನ್ ರೂಪಿಸಿದೆ. ಯಾವ್ಯಾವ ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದೆ? ಆಯೋಗವು ಗ್ರೂಪ್…
Any questions related to Day: 30/06/2026?