ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರಿಂದ ಪೋಸ್ಟರ್ ಬಿಡುಗಡೆ
ರಾಯಚೂರು.04.ಜುಲೈ 26: ರಾಯಚೂರು ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಜುಲೈ 03ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ ಬಿಮಾ (ವಿಮೆ) ಯೋಜನೆಯ ಹಾಗೂ ವಿವಿಧ ರಸಗೊಬ್ಬರ ದರಗಳ ಪಟ್ಟಿ ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ…
Any questions related to Day: 04.07.2026?