ಅತಿಥಿ ಉಪನ್ಯಾಸಕರನ್ನು ವಿಶ್ವವಿದ್ಯಾಲಯಗಳೇ ನೇಮಿಸಿಕೊಂಡು, ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದಲೇ ವೇತನ.
ಬೆಂಗಳೂರು.07.ಜುಲೈ.26: ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆ 2026-27ನೇ ಶೈಕ್ಷಣಿಕ ಈ ಹೊಸ ನಿಯಮಗಳು ಪರಿಚಯಿಸುತ್ತಿದೆ. ಅತಿಥಿ ಉಪನ್ಯಾಸಕರನ್ನು ಹೆಚ್ಚುವರಿ ಕಾರ್ಯಭಾರಕ್ಕೆ ವಿಶ್ವವಿದ್ಯಾಲಯಗಳೇ ನೇಮಿಸಿಕೊಂಡು, ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದಲೇ ವೇತನ ಪಾವತಿಸುವಂತೆ ಹೊರಡಿಸಿರುವ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆ ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ವಿರೋಧ ಮಾಡಿದ್ದಾರೆ. ಹಿಂದಿನಂತೆ ಕಾಲೇಜು ಶಿಕ್ಷಣ ಇಲಾಖೆಯ ಮೂಲಕವೇ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಿ, ಅವರ ಸಂಪೂರ್ಣ ವೇತನವನ್ನು ರಾಜ್ಯ ಸರ್ಕಾರವೇ ಭರಿಸಬೇಕು. ಸಚಿವ ಸಂಪುಟದ…
Any questions related to Day: 07/07/2026?