ಹಮಾಲರ ಕಾಲೋನಿ ಅಂಗನವಾಡಿ ಕೇಂದ್ರ-3ರಲ್ಲಿ ಅದ್ದೂರಿಯ ಮಕ್ಕಳ ಘಟಿಕೋತ್ಸವ
ಕೊಪ್ಪಳ.08ಜುಲೈ 26: ಕೊಪ್ಪಳ ನಗರದ ಹಮಾಲರ ಕಾಲೋನಿ ಅಂಗನವಾಡಿ ಕೇಂದ್ರ-3ರಲ್ಲಿ ಶಾಲಾ ಪೂರ್ವ ಶಿಕ್ಷಣವನ್ನು ಮುಗಿಸಿ ಪ್ರಾಥಮಿಕ ಶಾಲೆಗೆ ಪ್ರವೇಶಿಸಿದ ಮಕ್ಕಳಿಗೆ ಮಂಗಳವಾರ (ಜು. 7ರಂದು) ಅದ್ದೂರಿಯ ಬೀಳ್ಕೊಡುಗೆ ಮತ್ತು ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳು ಅಂಗನವಾಡಿಯಲ್ಲಿ ಮೂರು ವರ್ಷಗಳ ಕಾಲ ಶಾಲಾ ಪೂರ್ವ ಶಿಕ್ಷಣವನ್ನು ಕಲಿತ ವಿಷಯಗಳ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಕ್ಕಳಿಂದ ಗಣಿತ ಪೂರ್ವ ಚಟುವಟಿಕೆ ಕೇಳಿದಷ್ಟು ಕೊಡು, ಅಂಕಿಗಳು, ಬಣ್ಣಗಳು, ಆಕಾರಗಳು, ಪ್ರಾಣಿಗಳು 10 ಹಲವು ಚಟುವಟಿಕೆ…
Any questions related to Day: 08/07/2026?