ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೀದರ,.09.ಜುಲೈ .26:- ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ 2026- 27ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ನಾಗರಾಜನ್ ತಿಳಿಸಿದ್ದಾರೆ. ಬೀದರ ಜಿಲ್ಲೆಯ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯಲ್ಲಿಯೇ ಐದನೇ ತರಗತಿ ಓದುತ್ತಿರುವವರು. 2015ರ ಮೇ 01 ರಿಂದ 2017ರ ಜುಲೈ 31ರ ಮದ್ಯದಲ್ಲಿ ಜನಿಸಿದವರಾಗಿರಬೇಕು.3, 4 ಮತ್ತು 5ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷ ಅಧ್ಯಯನ…
Any questions related to Day: 09.07.2026?