“ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ಸಂರಕ್ಷಣೆ”
ಸರ್ಕಾರದ ಮುಖ್ಯ ಕಾರ್ಯದರ್ಶಿ (ವಿಶೇಷ ಲೇಖನ)ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ನೀರನ್ನು ಉಳಿಸುವುದು ಎಂದರೆ ವಿದ್ಯುತ್ ಅನ್ನು ಸಹ ಉಳಿಸುವುದಾಗಿದೆ. ಏಕೆಂದರೆ, ನೀರನ್ನು ಶುದ್ಧೀಕರಿಸಿ ಮನೆಗಳಿಗೆ ಪೂರೈಸಲು ಹೆಚ್ಚಿನ ವಿದ್ಯುತ್ ಬಳಸಲಾಗುತ್ತದೆ. ಆದ್ದರಿಂದ ಈ ಸಂಪನ್ಮೂಲಗಳನ್ನು ಸಂರಕ್ಷಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ದೈನಂದಿನ ಜೀವನದಲ್ಲಿ ಸಣ್ಣ ಬದಲಾವಣೆಗಳೂ ದೊಡ್ಡ ಪರಿಣಾಮ ಉಂಟುಮಾಡಬಹುದು. ಆದುದರಿಂದ, ಕೆಲವು ಉತ್ತಮ ಅಭ್ಯಾಸಗಳನ್ನು ಈ ಲೇಖನದ ಮೂಲಕ ಹಂಚಿಕೊಳ್ಳಬಯಸುತ್ತೇನೆ….
Any questions related to Day: 09.07.2026?