ಇಂದು ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ವಿಶೇಷ ಲೇಖನ
“ಸುಖ ಸಂಸಾರಕ್ಕೆ ಒಂದು ಮಗು ಬೇಕು ಎರಡು ಸಾಕು”ವಿಶ್ವ ಜನಸಂಖ್ಯಾ ದಿನವನ್ನು ಪ್ರತಿ ವರ್ಷ ಜುಲೈ 11ರಂದು ಆಚರಿಸುತ್ತಾ ಬರಲಾಗುತ್ತಿದೆ. ಇದರ ಉದ್ದೇಶ ಜಾಗತಿಕ ಮಟ್ಟದಲ್ಲಿ ಜನಸಂಖ್ಯೆ ಹೆಚ್ಚಳದಿಂದಾಗುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಕುಟುಂಬ ಯೋಜನೆ ಪ್ರಾಮುಖ್ಯತೆ, ಲಿಂಗ ಸಮಾನತೆ, ಬಡತನ, ತಾಯಿ ಆರೋಗ್ಯ ಮತ್ತು ಮಾನವ ಹಕ್ಕುಗಳಂತಹ ವಿವಿಧ ಜನಸಂಖ್ಯಾ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದರ ಜೊತೆಗೆ ವ್ಯಕ್ತಿ ಮತ್ತು ಕುಟುಂಬಗಳಿಗೆ ತಮ್ಮ ಸಂತಾನೋತ್ಪತ್ತಿ ಆಯ್ಕೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಾಯ…
Any questions related to Day: 11/07/2026?