11 ದಿನಗಳಲ್ಲಿ ಶೇ.100 ಸಾಧನೆ: ಬಿಎಲ್ಓ ಹಾಗೂ ಮೇಲ್ವಿಚಾರಕರಿಗೆ ಪ್ರಶಂಸನಾ ಪ್ರಮಾಣ ಪತ್ರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.11.ಜುಲೈ 26 : ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 (SIಖ-2026) ಕಾರ್ಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಜಿಲ್ಲೆಯ ಅಧಿಕಾರಿಗಳಿಗೆ ಬೀದರ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶ್ರೀಮತಿ ಶಿಲ್ಪಾ ಶರ್ಮಾ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕೊಹಿನೂರ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಡಿಜಿಟಲೀಕರಣ ಕಾರ್ಯವನ್ನು ಜಿಲ್ಲೆಯಲ್ಲೇ ಪ್ರಥಮವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ…
Any questions related to Day: 11/07/2026?