ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವುದು ವಿಷಯದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ
ಕೊಪ್ಪಳ13 ಜುಲೈ 26: ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕದ ಸೈಬರ್ ಭದ್ರತಾ ಉತ್ಕೃಷ್ಟತಾ ಕೇಂದ್ರ (CySecK) ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ರಾಜ್ಯ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸುವುದು ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ ಡಿಜಿಟಲ್ ಆಡಳಿತ ವ್ಯವಸ್ಥೆಯಲ್ಲಿ ಸೈಬರ್ ಭದ್ರತೆಯನ್ನು ಬಲಪಡಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು 30ಕ್ಕೂ…
Any questions related to Day: 13/07/2026?