ಅತಿಥಿ ಉಪನ್ಯಾಸಕ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳು.
ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ಅತಿಥಿ ಉಪನ್ಯಾಸಕರ ನೇಮಕಾತಿ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿದೆ. ಹೆಚ್ಚುವರಿ ಕಾರ್ಯಭಾರದ ಅನುಗುಣವಾಗಿ ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಕೆಲಸ ಮಾಡುತ್ತಿರುವವರ ವಿವರ ತಿದ್ದುಪಡಿ ಹಾಗೂ ಹೊಸ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ಕಾಲೇಜು ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆ ಪ್ರಕ್ರಿಯೆಯ ಪ್ರಮುಖ ಬದಲಾವಣೆಗಳು: ಆನ್ಲೈನ್ ಕೌನ್ಸೆಲಿಂಗ್: ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ…
Any questions related to Day: 16/07/2026?