ರಾಜ್ಯ ಸರ್ಕಾರದಿಂದ 15,105 ಶಿಕ್ಷಕರ ನೇಮಕಾತಿಗೆ ಅನುಮೋದನೆ.!
ಬೆಂಗಳೂರು.17.ಜುಲೈ.26:ರಾಜ್ಯ ಸರ್ಕಾರದಿಂದ ನೇಮಕಾತಿ ಪರ್ವ ಆರಂಭವಾಗಿದೆ. 15,105 ಬೋಧನಾ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಹೊಸ ನೇಮಕಾತಿ ನಿಯಮಗಳಡಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಬೋಧನಾ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದ್ದಾರೆ. ರಾಜ್ಯದ ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಬೋಧನಾ ವ್ಯವಸ್ಥೆ ಕಲ್ಪಿಸುವ…
Any questions related to Day: 17.07.2026?