ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಮಕ್ಕಳ ಕವಿಗೋಷ್ಠಿ
ನಾಲವಾರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಮಕ್ಕಳ ಕವಿಗೋಷ್ಠಿ *ಚಿತ್ತಾಪುರ.20.ಜುಲೈ.26:- ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ, ನಾಲವಾರದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ನಾಡಗೀತೆ ಹಾಗೂ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…
Any questions related to Day: 20/07/2026?