ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಸ್ತಿರುವ (ಔಟ್ಸೋರ್ಸಿಂಗ್) ಆಧಾರಿತ ನೌಕರರಿಗೆ ಸಹಿ ಸುದ್ಧಿ!
ಬೆಂಗಳೂರು.25.ಜುಲೈ.26: ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊರಗುತ್ತಿಗೆ (ಔಟ್ಸೋರ್ಸಿಂಗ್) ಅಥವಾ ಆಧಾರ್ ಆಧಾರಿತ ಗುತ್ತಿಗೆ ಪದ್ಧತಿಯಡಿ ‘ಡಿ’ ಗ್ರೂಪ್ (Group D) ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರವು ನಿಗದಿಪಡಿಸಿರುವ ನೂತನ ಕನಿಷ್ಠ ವೇತನ ದರಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ. ಈ ಕುರಿತ ಪ್ರಮುಖ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು ಈ ಕೆಳಗಿನಂತಿವೆ:ಸೇವಾ ಭದ್ರತೆ ಮತ್ತು ಕನಿಷ್ಠ ವೇತನವೇತನ ಮಾನ: ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಕಾರ್ಮಿಕ ಇಲಾಖೆಯ ನಿಯಮಾವಳಿಗಳ ಪ್ರಕಾರ ನಿಗದಿತ ಕನಿಷ್ಠ…
Any questions related to Day: 25/07/2026?