ಕೃಷಿ ಪಂಡಿತ, ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೀದರ,.28.ಜುಲೈ 26: ಕೃಷಿ ಇಲಾಖೆದಿಂದ 2026-27ನೇ ಸಾಲಿನ ರೈತರಿಗೆ ಕೃಷಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೃಷಿ ಪಂಡಿತ ಪ್ರಶಸ್ತಿ ಕೃಷಿಯಲ್ಲಿ ಸಾಧನೆ ಮಾಡಿದ ಅರ್ಹ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕೃಷಿಯಲ್ಲಿ ರೈತ ಮಹಿಳೆಯ ಪ್ರೋತ್ಸಾಹಿಸುವ ಇತರೆ ಮಹಿಳೆಯ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಸಲ್ಲಿಸಲು ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ…
Any questions related to Day: 28.07.2026?