ಸಿರವಾರ: ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಕೊಪ್ಪಳ.03.ಆಗಸ್ಟ್ .26: ಕನಕಗಿರಿ ತಾಲೂಕಿನ ಸಿರವಾರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ (ಪ.ಪಂ-830)ಯನ್ನು 2026–27ನೇ ಶೈಕ್ಷಣಿಕ ಸಾಲಿನಿಂದ ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ, ಆಂಗ್ಲ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕಯಂತ್ರ ವಿಜ್ಞಾನ ವಿಷಯಗಳಲ್ಲಿ ತಲಾ ಒಂದು ಹುದ್ದೆ ಖಾಲಿ ಇದೆ. ಕನ್ನಡ ಹಾಗೂ ಆಂಗ್ಲ ವಿಷಯಗಳಿಗೆ ಎಂ.ಎ., ಬಿ.ಎಡ್., ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ…
Any questions related to Day: 03/08/2026?