ಕಲೆಯ ಉಳಿವು, ಕಲಾವಿದರ ಬದುಕಿಗೆ ಭದ್ರತೆ ಮುಖ್ಯ – ಈಶ್ವರ ಖಂಡ್ರೆ
ಬೀದರ್ 1,406 ಕಲಾವಿದರಿಗೆ ಗುರುತಿನ ಚೀಟಿ ವಿತರಣೆ, ಬೀದರ್ನಲ್ಲಿ ವಚನ ಸಂಗೀತ ಉತ್ಸವಕ್ಕೆ ಚಿಂತನೆ ಬೀದರ್ ಅಗಸ್ಟ್ 16 ಃ ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಕಲಾವಿದರಿಗೆ ಆರ್ಥಿಕ ಭದ್ರತೆ ಕಲ್ಪಿಸುವುದರ ಜೊತೆಗೆ ಅವರ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು…
Any questions related to Day: 19.08.2026?