428 ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 440 ಪೈಕಿ, 428 ಕಾಲೇಜುಗಳಲ್ಲಿ ಪ್ರಾಂಶುಪಾಲರೇ ಇಲ್ಲ. ಮೂಲಸೌಕರ್ಯಗಳ ಕೊರತೆ ಇದ್ದು, ಅದನ್ನು ನಿವಾರಿಸಲು ಆದ್ಯತೆ ನೀಡಲಾಗಿದೆ. ಹೊಸ ಕಾಲೇಜು ತೆರೆಯುವ ಆಲೋಚನೆ ಇಲ್ಲ’ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಕೆ. ಅಬ್ದುಲ್ ಜಬ್ಬಾರ್ ಅವರ ಗಮನಸೆಳೆಯುವ ಸೂಚನೆಗೆ ಅವರು ಉತ್ತರ ನೀಡಿದರು. ‘ಸರ್ಕಾರಿ ಕಾಲೇಜುಗಳಲ್ಲಿ ಹಲವು ಸಮಸ್ಯೆಗಳಿವೆ. ಅವುಗಳನ್ನೆಲ್ಲ ಪರಿಹರಿಸಿ, ಬಲವರ್ಧನೆ ಮಾಡುವ ಉದ್ದೇಶವಿದೆ’ ಎಂದರು. ‘ದಾವಣಗೆರೆ ದಕ್ಷಿಣ ಅತಿವೇಗವಾಗಿ ಬೆಳೆಯುತ್ತಿರುವ…
Any questions related to Day: 21.08.2026?