ರಾಜ್ಯ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ತಿಂಗಳಿಗೆ 1 ರಜೆ, ಮುಟ್ಟಿನ ರಜೆ.!
ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ ರಜೆ (Menstrual Leave) ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಈ ಕುರಿತು ಮಾಹಿತಿ…
Any questions related to Day: 22.08.2026?