ಶೈಕ್ಷಣಿಕ ಅಭಿವೃದ್ಧಿಗೆ ನರಸಿಂಗರಾವ ಕಾಂಬಳೆ ಅವರ ಕೊಡುಗೆ ಅವಿಸ್ಮರಣೀಯ
ಬಸವಕಲ್ಯಾಣ : ಬಸವಕಲ್ಯಾಣದ ಬಸವ ಶಿಕ್ಷಣ ಸಂಸ್ಥೆಯ ಡಾ॥ ಅಂಬೇಡ್ಕರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 40ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ರವೀಂದ್ರ ಬಿ ಗಾಯಕವಾಡ ಅವರು ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾದ ದಿವಂಗತ ಶ್ರೀ ನರಸಿಂಗರಾವ ಕಾಂಬಳೆ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡಿ, ಹೈದರಾಬಾದ ಕರ್ನಾಟಕ (ಈಗಿನ) ಕಲ್ಯಾಣ ಕರ್ನಾಟಕದ ಗಡಿ ಪ್ರದೇಶವಾದ ಬಸವಕಲ್ಯಾಣ ತಾಲೂಕಿನಲ್ಲಿ ಹಿಂದಿ, ಮರಾಠಿ ಮತ್ತು ಉರ್ದು ಭಾಷೆಗಳ ಅತ್ಯಂತ ಪ್ರಭಾವಕ್ಕೆ ಒಳಗಾದ ಇಲ್ಲಿನ ವಿದ್ಯಾರ್ಥಿಗಳಿಗೆ…
Any questions related to Day: 23.08.2026?