ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕ ಶುರು. ಕಾನೂನು ಹೋರಾಟಕ್ಕೆ ಚಿಂತನೆ!
ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಸರಕಾರಿ ಹುದ್ದೆಗಳ ಭರ್ತಿಗಾಗಿ ಹೋರಾಟ ಶುರುವಾಗಿವೆ. ಇದರಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಕಾಲೇಜು ಶಿಕ್ಷಣ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ತಯಾರಿ ನಡೆಸಿದೆ. ಇದೇ ವೇಳೆ ಅನೇಕ ಸರಕಾರಿ ಕಾಲೇಜುಗಳಲ್ಲಿ ಎರಡು ದಶಕಗಳಿಂದ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಆತಂಕ ಶುರುವಾಗಿದೆ. ಕಳೆದ ಎರಡೂವರೆ ದಶಕಗಳಿಂದ ಸೇವೆ ಮಾಡುತ್ತಿರುವ ಅವರಿಗೆ ಇದೀಗ ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕಾನೂನಿನ ಮೊರೆ ಹೋಗಲು ನಿರ್ಧರಿಸಿದ್ದಾರೆ. ಏಳೆಂಟು ಸಾವಿರ ರೂ ಶುರುವಾದ…
Any questions related to Day: 24.08.2026?