ಮತದಾರರ ಕರಡು ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ
ಬೀದರ,26.ಆಗಸ್ಟ್26 : ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ Special Intensive Revision (S.I.R) ಅರ್ಹತಾ 2026ರ ಅಕ್ಟೋಬರ್ 1 ಕ್ಕೆ ಸಂಬoಧಿಸಿದoತೆ ಮಾನ್ಯ ಭಾರತ ಚುನಾವಣಾ ಆಯೋಗದಿಂದ ಹೊರಡಿಸಲಾಗುವ ವೇಳಾಪಟ್ಟಿಯಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, 2026ರ ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ ಎಂದು ಬೀದರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಈ ಕರಡು ಮತದಾರರ ಪಟ್ಟಿಯಲ್ಲಿ ಅನಮೋಲಿ ಎಂದು ಗುರುತಿಸಲಾದ…
Any questions related to Day: 26.08.2026?