ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ Backlong ಹುದ್ದೆಗಳ ಭರ್ತಿಗೆ ಚರ್ಚೆ!
ಬೆಂಗಳೂರು.ರಾಜ್ಯಾದ್ಯಂತ ಸರ್ಕಾರಿ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ಲಾಗ್ (Backlong) ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಹೇಳಿದರು. ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯು ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ‘ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಭರ್ತಿ ಮಾಡಲಾಗುವುದು’ ಎಂದು ಹೇಳಿದರು. ‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ…
Any questions related to Day: 29.08.2026?