ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿಗೆ ಶೈಕ್ಷಣಿಕ ಸಂಯೋಜಕರಾಗಿ ನೇಮಿಸಿ!
ಮಂಡ್ಯ.30.ಆಗಸ್ಟ್.26: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ಮಾಡಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿಗೆ ಶೈಕ್ಷಣಿಕ ಸಂಯೋಜಕರಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್.ರಾಜೇಂದ್ರಸಿಂಗ್ ಬಾಬು ಅವರು ಮನವಿ ಮೂಲಕ ಒತ್ತಾಯಿಸಿದರು. ರಾಜ್ಯದ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಿರುವುದರಿಂದ ಜೀವನ ನಡೆಸಲು ಕಷ್ಟಕರವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ…
Any questions related to Day: 30.08.2026?