ರಾಜ್ಯದಲ್ಲಿ 3000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ!
ಯಲಬುರ್ಗಾ, 31.ಆಗಸ್ಟ್.26: ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶೀಘ್ರದಲ್ಲೇ 3,000 ಸಹಾಯಕ ಪ್ರಾಧ್ಯಾಪಕರ (Assistant Professors) ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಹಾಗೂ ವಿಶ್ವಿದ್ಯಾಲಯಗಳಲ್ಲಿ ಮೂರು ಸಾವಿರ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಆರಂಭವಾಗಲಿದೆ ಹಾಗೂ 320 ಪ್ರಾಚಾರ್ಯರಿಗೆ ಬಡ್ತಿ ನೀಡಲಾಗುತ್ತದೆ ಎಂದು ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ನಕಲಿ ಪಿಎಚ್.ಡಿ. ಪಡೆದವರ ವಿರುದ್ಧ ಕ್ರಿಮಿನಲ್ ಪ್ರಕರಣ…
Any questions related to Day: 31.08.2026?