4,699 ಹುದ್ದೆಗಳ ಭರ್ತಿಗೆ ಕರ್ನಾಟಕ KEA ಅಧಿಸೂಚನೆ ಪ್ರಕಟ!
ಬೆಂಗಳೂರು.01.ಸೆಪ್ಟೆಂಬರ.26: ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 4,699 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಭರ್ಜರಿ ಸಿದ್ಧತೆ ನಡೆಸಿದೆ. ಪದವಿ, ಪಿಯುಸಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಪ್ರಕಟಣೆ ಮಾಡಲಾಗಿದೆ. ಈ ಸಂಬಂಧ ಅಧಿಸೂಚನೆಯು ಸೆಪ್ಟೆಂಬರ್ ತಿಂಗಳಲ್ಲಿ ಪ್ರಕಟವಾಗಲಿದ್ದು, ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಲಿಖಿತ ಪರೀಕ್ಷೆಗಳನ್ನು ನಡೆಸಲು ಪ್ರಾಧಿಕಾರ ತೀರ್ಮಾನಿಸಿದೆ. ಪದವಿ ಪೂರ್ಣಗೊಂಡವರಿಗೆ ಮುಖ ಹುದ್ದೆಗಳ ವಿವರ ಲೆಕ್ಕ…
Any questions related to Day: 01.09.2026?