ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು: ಶಾಸಕ ಪ್ರಭು ಚವ್ಹಾಣ
ನಮ್ಮ ದೇಶದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಆಚಾರ-ವಿಚಾರಗಳನ್ನು ಗೌರವಿಸಿ, ಅವುಗಳನ್ನು ಉಳಿಸಿ ಬೆಳೆಸುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು, ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ. ಚವ್ಹಾಣ ಅವರು ಹೇಳಿದರು. ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆ.29ರಂದು ಅದ್ದೂರಿಯಾಗಿ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರೊಂದಿಗೆ ರಕ್ಷಾ ಬಂಧನ ಆಚರಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲಕಿಯರು ಶಾಸಕರಿಗೆ ಆರತಿ ಬೆಳಗಿ ರಾಖಿ ಕಟ್ಟಿ ಶುಭ ಹಾರೈಸಿದರು. ಶಾಸಕರು ವಿದ್ಯಾರ್ಥಿನಿಯರಿಗೆ…
Any questions related to Day: 02.09.2026?