ಅತಿಥಿ’ಗಳಿಗೆ ಗೌರವ ಸಂಭಾವನೆಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ!
ವಡಗೆರಾ.04.ಸೆಪ್ಟೆಂಬರ್.26: ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 2026-27 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಕೂಡಲೇ ಬಿಡುಗಡೆ ಮಾಡಲು ವಡಗೇರಾ ತಾಲ್ಲೂಕು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ವಿರೇಶ ಕೊಂಕಲ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿಥಿ ಶಿಕ್ಷಕರು ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಸರಿದೂಗಿಸುತ್ತಿದ್ದಾರೆ. ಪ್ರಾಥಮಿಕ ಶಾಲೆಯಲ್ಲಿ ₹12 ಸಾವಿರ ಹಾಗೂ ಪ್ರೌಢಶಾಲೆಯಲ್ಲಿ ₹12,500ಗಳ ಅತಿ ಕಡಿಮೆ ಗೌರವ ಸಂಭಾವನೆಯಲ್ಲಿ ದುಡಿಯುತಿದ್ದಾರೆ. ಆದರೆ,…
Any questions related to Day: 04.09.2026?