ಬಾಪೂಜಿ ಪ್ರಬಂಧ ಸ್ಪರ್ಧೆ ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಲಿ: ವರ್ಣಿತ್ ನೇಗಿ.
ಕೊಪ್ಪಳ.05.ಸೆಪ್ಟೆಂಬರ್.26: ಮಹಾತ್ಮ ಗಾಂಧೀಜಿಯವರ 157ನೇ ಜನ್ಮ ದಿನಾಚರಣೆಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿರುವ ಬಾಪೂಜಿ ಪ್ರಬಂಧ ಸ್ಪರ್ಧೆಯು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಜಿಲ್ಲೆಯ ಎಲ್ಲ ಪ್ರೌಢಶಾಲೆ, ಪಿಯು ಕಾಲೇಜು, ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಆಸಕ್ತಿಯಿಂದ ಭಾಗಿಯಾಗಬೇಕು. ಎಲ್ಲ ಹೈಸ್ಕೂಲ್ಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳು ಮತ್ತು ಸ್ನಾತಕೋತ್ತರ ಪದವಿ ಕೇಂದ್ರಗಳಿಗೆ ತುರ್ತಾಗಿ ಸುತ್ತೋಲೆ ಹೊರಡಿಸಿ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಷಯ ತಲುಪಿಸಿ ಸ್ಪರ್ಧೆಯಲ್ಲಿ…
Any questions related to Day: 05.09.2026?