2 ಸಾವಿರ ಸಹಾಯಕ ಪ್ರಾಧ್ಯಾಪಕರು ಪ್ರವೇಶ ಪರೀಕ್ಷೆ KEA ಮೂಲಕ ನಡೆಸಲಾಗುತ್ತಿದೆ!
ಬೆಂಗಳೂರು.10.ಸೆಪ್ಟೆಂಬರ್.26: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಎರಡು ಸಾವಿರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಮಾತನಾಡಿದರು. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಕೆಇಎ ಮೂಲಕ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿನ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 90 ಸಾವಿರ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಉಚಿತ ತರಬೇತಿ ನೀಡಲಾಗುತ್ತಿದೆ. ಡಿ.ಕೆ….
Any questions related to Day: 10.09.2026?