ರಾಜ್ಯದಲ್ಲಿ 3000 ಸಾವಿರ ಸಹಾಯಕ ಪ್ರಾಧ್ಯಾಪಕರ ನೇಮಕ್ಕೆ ಸಿದ್ಧತೆ!
ಬೆಂಗಳೂರು.19.ಸೆಪ್ಟೆಂಬರ್.26: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಆದಷ್ಟು ಬೇಗ ನೇಮಕಾತಿ ಮಾಡಲಾಗುವುದು ಅಂದು ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲ ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನ. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ಯೂನಿವರ್ಸಿಟಿಗಳಲ್ಲಿ ನುರಿತ ಖಾಯಂ…
Any questions related to Day: 19.09.2026?