ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ!
ಗುಲಬರ್ಗಾ ವಿಶ್ವವಿದ್ಯಾಲಯ ಮುಖ್ಯ ಆವರಣ ಹಾಗೂ ಆಳಂದ ಸ್ನಾತಕೋತ್ತರ ಕೇಂದ್ರದಲ್ಲಿ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ 2026-27ನೇ ಸಾಲಿನ ಶೈಕ್ಷಣಿಕ ಸಾಲಿಗೆ ಯುಜಿಸಿ ನಿಯಮಾನುಸಾರ ಬೋಧನಾ ಕಾರ್ಯ ಅನುಗುಣವಾಗಿ ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ (ಕಾರ್ಯಬಾಹುಳ್ಯಕ್ಕೆ ಅನುಗುಣವಾಗಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕುಲಸಚಿವ ಪ್ರೊ.ರಮೇಶ ಲಂಡನಕರ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳು: ಗುಲಬರ್ಗಾ ವಿಶ್ವವಿದ್ಯಾಲಯದ ಮುಖ್ಯ ಆವರಣ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿಯಿರುವ ಸಸ್ಯಶಾಸ್ತ್ರ, ಜೀವ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಪರಿಸರ ವಿಜ್ಞಾನ,…
Any questions related to Day: 28.09.2026?