ರಾಜ್ಯ ಸರ್ಕಾರ 210 ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು.29.ಸೆಪ್ಟೆಂಬರ್.26:ರಾಜ್ಯ ಸರ್ಕಾರ (KEA) Karnataka Examination Atharity ವತಿಯಿಂದ ಪುರಸಭೆ ಆಡಳಿತ ನಿರ್ದೇಶನಾಲಯದ ಅಡಿಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಖಾಲಿ ಇರುವ ಒಟ್ಟು 210 ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ: ಈ ನೇಮಕಾತಿ…
Any questions related to Day: 29.09.2026?