ಕಾಲೇಜು ಶಿಕ್ಷಣ ಇಲಾಖೆ ಮತ್ತಷ್ಟು ಅತಿಥಿ ಉಪನ್ಯಾಸಕರಿಗೆ ಅರ್ಹತೆ ಸಂಕಟ!
ಬೆಂಗಳೂರು .30.ಸೆಪ್ಟೆಂಬರ್.26: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಪಿಎಚ್.ಡಿ ಶೈಕ್ಷಣಿಕ ಅರ್ಹತೆಯ ಗೊಂದಲ ಹಾಗೂ ಲೋಪದೋಷಗಳ ಕುರಿತು ಗಂಭೀರ ಕ್ರಮಕ್ಕೆ ಕಾಲೇಜು ಶಿಕ್ಷಣ ಇಲಾಖೆಯ ಮುಂದಾಗಿದೆ. ಈ ಸಂಬಂಧ ಇಲಾಖೆಯ ಆಯುಕ್ತರ ಕಚೇರಿಯಿಂದ ಅಧಿಕೃತ ನೋಟಿಸ್ ಹೊರಡಿಸಲಾಗಿದೆ. 2025-26 ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೆಲವು ಅಭ್ಯರ್ಥಿಗಳು ಯುಜಿಸಿ ನಿಗದಿತ ಪಿಎಚ್.ಡಿ ವಿದ್ಯಾರ್ಹತೆ ಹೊಂದಿರುವುದಾಗಿ ನಮೂದಿಸಿ, ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು….
Any questions related to Day: 30.09.2026?