ಪಂಚಾಯಿತಿ ಮಟ್ಟದಲ್ಲೂ ಗ್ಯಾರಂಟಿ ಸಮಿತಿಗೆ ಆದೇಶ; 63 ಸಾವಿರ ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರ
ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ: ಪಂಚಾಯಿತಿ ಬೆಂಗಳೂರು.02.ಅಕ್ಟೋಬರ.26:ರಾಜ್ಯ ಸರ್ಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ: ಪಂಚಾಯಿತಿ ಮಟ್ಟದಲ್ಲೂ ಗ್ಯಾರಂಟಿ ಸಮಿತಿಗೆ ಆದೇಶ; 63 ಸಾವಿರ ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರ. ವರ್ಷಾಂತ್ಯದಲ್ಲಿ ಜಿಲ್ಲಾಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿರೀಕ್ಷೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ಹಂಚಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ’ಗ್ಯಾರಂಟಿ ಸಮಿತಿ’ಗಳ ರಚನೆಗೆ ಗುರುವಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಾದ ಪಂಚ ಗ್ಯಾರಂಟಿಗಳ…
Any questions related to Day: 02.10.2026?