ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿ ಸ್ಪಷ್ಟೀಕರಣ ನೀಡಿದೆ.
ಬೆಂಗಳೂರು.08.ಅ: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಸೇರಿದಂತೆ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಜಾತಿ ಪ್ರಮಾಣಪತ್ರ ನೀಡುವ ಕುರಿತು ಕರ್ನಾಟಕ ಸರ್ಕಾರ ಸ್ಪಷ್ಟೀಕರಣ ನೀಡಿದೆ. ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಈ ಕುರಿತು 2025ರ ಅಕ್ಟೋಬರ್ 8ರಂದು ಸುತ್ತೋಲೆ ಹೊರಡಿಸಿದೆ. ಸರ್ಕಾರದ ಆಗಸ್ಟ್ 25, 2025ರ ಆದೇಶದಂತೆ ರಾಜ್ಯದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ…
Any questions related to Day: 08.10.2026?