ಉನ್ನತ ಶಿಕ್ಷಣ ಇಲಾಖೆಯಲ್ಲಿ ಸಾವಿರಾರು ಹುದ್ದೆ ಖಾಲಿ, ತಕ್ಷಣವೇ ಭಾರತಿ ಮಾಡಲಾಗುತ್ತಿದೆ!
ಬೆಂಗಳೂರು.09.ಅ: ರಾಜ್ಯದಲ್ಲಿ ಬಹಳಷ್ಟು ವಿಶ್ವವಿದ್ಯಾಲಯಗಳಲ್ಲಿ ಪ್ರಗತಿ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ವಿವಿಗಳಲ್ಲಿ ಖಾಲಿ ಇರುವ ಸಾವಿರಾರು ಪ್ರೊಫೆಸರ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಉನ್ನತ ಶಿಕ್ಷಣ ಇಲಾಖೆಯ ಸುಧಾರಣೆಗೆ ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ಹಂಚಿಕೊಂಡಿದ್ದಾರೆ. 45 ದಿನಗಳಲ್ಲಿ ಮಹತ್ವದ ಸುಧಾರಣಾ ಕ್ರಮಗಳುತಾವು ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ 45…
Any questions related to Day: 09.10.2026?