ಇಂಡಿಯಾ ಒಕ್ಕೂಟದ ವತಿಯಿಂದ ಅ 12. ರಿಂದ ಅರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ!
ದಾವಣಗೆರೆ.11.ಅ: ಇಂಡಿಯಾ ಒಕ್ಕೂಟದ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 12 ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಈಗಾಗಲೇ ‘ಇಂಡಿಯಾ’ ಒಕ್ಕೂಟದ 300ಕ್ಕೂ ಹೆಚ್ಚು ಸಂಸದರು ಪ್ರತಿಭಟನೆ ನಡೆಸಿದ್ದೇವೆ ಮತ್ತು ಮುಖ್ಯಸ್ಥರು ಹುದ್ದೆಯಿಂದ ಕೆಳಗಿಳಿಯುವವರೆಗೆ ನಮ್ಮ ಈ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು…
Any questions related to Day: 11.10.2026?